ಶೂನ್ಯ ಕೊರೊನಾ ಪಾಸಿಟಿವ್ :ಓರ್ವ ಮಹಿಳೆ ಸಾವು

ಕಲಬುರಗಿ:ನ.5: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ,ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61931 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
ಶೂನ್ಯ ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 61092 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
17 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಓರ್ವ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು ಓರ್ವ ಮಹಿಳೆ ಸಾವಿನೊಂದಿಗೆ ಈ ವರೆಗೆ 820 ಜನರು ಸಾವಿಗೀಡಾದಂತಾಗಿದೆ .