ಶೂನ್ಯ ಕೊರೊನಾ ಪಾಸಿಟಿವ್ :01 ಸಾವು

ಕಲಬುರಗಿ:ನ.25: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ,ಒಬ್ಬರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61949 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
01 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 61121 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
06 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು ಒಬ್ಬರ ಸಾವಿನೊಂದಿಗೆ ಈ ವರೆಗೆ 822 ಜನರು ಸಾವಿಗೀಡಾದಂತಾಗಿದೆ .