ಶೂನ್ಯ ಕೊರೊನಾ ಪಾಸಿಟಿವ್

ಕಲಬುರಗಿ:ನ.11: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 61940 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
ಶೂನ್ಯ ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 61105 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
15 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 820 ಜನರು ಸಾವಿಗೀಡಾದಂತಾಗಿದೆ .