ಶೆಟ್ಟರ್ ಸಂವಾದ

ಕಲಬುರಗಿ: ಬೃಹತ್ ,ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ ಶೆಟ್ಟರ್ ಅವರು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಕೈಗಾರಿಕೋದ್ಯಮಿಗಳ ಜೊತೆ ಸಂವಾದ ನಡೆಸಿದರು.