ಶೇ. 5 ಜಿಎಸ್‌ಟಿ ವಿರೋಧಿಸಿ ಪ್ರತಿಭಟನೆ..

ತುಮಕೂರಿನಲ್ಲಿ ಅಗತ್ಯ ವಸ್ತುಗಳ ಮೇಲೆ ಶೇ. ೫ ರಷ್ಟು ಜಿಎಸ್‌ಟಿ ತೆರಿಗೆ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ಅಕ್ಕಿ ಗಿರಣಿದಾರರ ಸಂಘ, ಚಿಲ್ಲರೆ, ಸಗಟು ವ್ಯಾಪಾರಸ್ಥರ ಪ್ರತಿಭಟನೆ ನಡೆಸಿದರು.