ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್

ಔರಾದ : ಫೆ.17:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. 2024-25ರ ಸಾಲಿನ ಆಯವ್ಯಯದಲ್ಲಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದಾಖಲೆಯ ಅನುದಾನ ನೀಡಿದ್ದಾರೆ. ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಿ ವಿಶೇಷವಾಗಿದೆ ಎಂದು ರಾಜಕುಮಾರ ಏಡವೆ ಯುವ ಮುಖಂಡರು, ಔರಾದ್ (ಬಾ) ತಿಳಿಸಿದ್ದಾರೆ.