ಶೈಕ್ಷಣಿಕ ಸಮಾವೇಶ…

ತುಮಕೂರಿನ ಹನುಮಂತಪುರದ ಕೊಲ್ಲಾಪುರದಮ್ಮ ಸಮುದಾಯ ಭವನದಲ್ಲಿ ರಾಜ್ಯ ಅಗ್ನಿವಂಶ ಕ್ಷತ್ರಿಯ ತಿಂಗಳ ಯೂತ್ ಫೋರ್ಸ್ ವತಿಯಿಂದ ಶೈಕ್ಷಣಿಕ ಸಮಾವೇಶ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಿತು.