ಶೌಚಾಲಯಕ್ಕೆ ನೀರಿನ ಸೌಲಭ್ಯ ಇಲ್ಲ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮೇ.03: ನಗರದ ಸಾಂಸ್ಕೃತಿಕ ಸಮುಚ್ಚಯದ ಕೇಂದ್ರ ಗ್ರಂಥಾಲಯ ಬಳಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯಕ್ಕೆ ನೀರಿನ ಸೌಲಭ್ಯ ಸ್ಥಗಿತಗೊಂಡು ಉಪಯೋಗಕ್ಕೆ ಬಾರದಂತಾಗಿದೆ.
ಕೂಡಲೇ ಸಬಂಧಿಸಿದ ಅಧಿಕಾರಿಗಳು ಈ ಸಮಸ್ಯೆ ಬಗೆಹರಿಸಲು ಸಾರ್ವಜನಿಕರ ಮನವಿಯಾಗಿದೆ. 

One attachment • Scanned by Gmail