ಶೌಚಾಲಯ ದುರಸ್ಥಿಗೆ ಆಗ್ರಹ

ಮಳವಳ್ಳಿ ಪಟ್ಟಣದ ಪೇಟೆ ಬೀದಿ ಹಾಗೂ ಗಂಗಾಮತ ಬೀದಿಗೆ ಹೊಂದಿಕೊಂಡಂತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗು ಸುತ್ತಮುತ್ತಲಿನ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಿರ್ಮಿಸಿದ್ದ ಪುರಸಭೆಯ ಸರ್ಕಾರಿ ಶೌಚಾಲಯಕ್ಕೆ ಮೂಲಭೂತ ಸೌಕರ್ಯವಿಲ್ಲದೆ ಸೊರಗುವಂತಾಗಿದ್ದು ಶೌಚಾಲಯ ದುರಸ್ಥಿ ಮಾಡಲು ಸಾರ್ವಜನಿಕರು ಆಗ್ರಹಿಸಿದ್ದಾರೆ.