ಶೌರ್ಯ ಪ್ರಶಸ್ತಿ ಪ್ರದಾನ ಸಮಾರಂಭ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಬಾಲಭವನದಲ್ಲಿ ಇಂದು ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಶೌರ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವ ಆಚಾರ್ ಹಾಲಪ್ಪ ಬಸಪ್ಪ ಮತ್ತಿತರರು ಇದ್ದಾರೆ.