ಶ್ರದ್ಧಾಂಜಲಿ

ಹುಬ್ಬಳ್ಳಿ,ಜು30: ದಕ್ಷಿಣ ಕನ್ನಡ ಜಿಲ್ಲೆಯ ಬಿ ಜೆ ಪಿ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯ ಪ್ರವೀಣ ನೆಟ್ಟಾರು ಹತ್ಯೆ ಖಂಡಿಸಿ ಹಿಂದುಸ್ಥಾನ ಜನತಾ ಪಕ್ಷದ ಯುವ ಮೋರ್ಚಾ ನೇತ್ರತ್ವದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ಕಟಾರೆ ಬಿ ಜೆ ಪಿ ಸರ್ಕಾರ ಹಿಂದೂಗಳ ರಕ್ಷಣೆಯಲ್ಲಿ ವಿಫಲವಾಗಿದ್ದು ತಕ್ಷಣವೇ ಗ್ರಹ ಸಚಿವರು ರಾಜೀನಾಮೆ ನೀಡಬೇಕು ಎಂದರಲ್ಲದೆ ಹತ್ಯೆ ಮಾಡಿದವರನ್ನು ಗಲ್ಲಿಗೆರಿಸಬೆಕು ಎಂದರು.
ಈ ಸಂದರ್ಭದಲ್ಲಿ ಸಿದ್ದು ರಾಯನಾಳ,ಮಂಜು ಯನಟ್ರುವಿ, ಸಂತೋಷ ಮೆಹರವಾಡೆ, ಮಂಜು ಕುಂಬಾರ ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.