ಶ್ರೀಗಳ ಆಶೀರ್ವಾದ ಪಡೆದ ರಾಜ್ಯಸಭಾ ಸದಸ್ಯ..

ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ದುಶ್ಯಂತ ಕುಮಾರ್ ಗೌತಮ್ ಭೇಟಿ ನೀಡಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.