ಶ್ರೀಗಳ ಆಶೀರ್ವಾದ ಪಡೆದ ಶೋಭಾ ಕರಂದ್ಲಾಜೆ…

ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.