ಶ್ರೀಗಳ ಆಶೀರ್ವಾದ ಪಡೆದ ಸಚಿವ ಜಮೀರ್..

ತುಮಕೂರಿನ ಸಿದ್ದಗಂಗಾ ಮಠಕ್ಕೆ ನೂತನ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ಭೇಟಿ ನೀಡಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.