ಶ್ರೀಗಳ ಪುಣ್ಯ ಸ್ಮರಣೆ…

ಚಿಕ್ಕನಾಯಕನಹಳ್ಳಿಯ ಕನ್ನಡ ಸಂಘದ ವೇದಿಕೆಯಲ್ಲಿ ತಾಲ್ಲೂಕು ಹೇಮಾವತಿ ನೀರಾವರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕುಪ್ಪೂರು ಗದ್ದಿಗೆ ಮಠದ ಲಿಂ. ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಸಲಾಯಿತು.