ಶ್ರೀನಿವಾಸ ಮಾನೆ ಪ್ರಮಾಣ ಸ್ವಿಕಾರ…

ಹಾನಗಲ್ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರು ಇದ್ದಾರೆ.