ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನ ಜನ್ಮದಿನದ ನೆನಪಿಗಾಗಿ ಇಂದು ಬೆಂಗಳೂರಿನ ಮೆಜೆಸ್ಟಿಕ್ ಬಳಿ ಶ್ರೀರಾಮನ ಪ್ರತಿಮೆಯನ್ನು ಹನುಮ ವೇಷಧಾರಿಗಳೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಶ್ರೀರಾಮನವಮಿ ಆಚರಿಸಲಾಯಿತು.