ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಜಿಲ್ಲಾ ಆಸ್ಪತ್ರೆ ಕಾನ್ಸಂಟ್ರೇಟರ್ ಹಸ್ತಾಂತರ

ಹಾವೇರಿ:ಮೇ.28: ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಟ್ರಸ್ಟ್ ವತಿಯಿಂದ ನೀಡಲಾದ ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಜಿಲ್ಲಾ ಆಸ್ಪತ್ರೆಗೆ ಶಾಸಕರು ಹಾಗೂ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಆಯೋಗದ ಅಧ್ಯಕ್ಷರಾದ ನೆಹರು ಓಲೇಕಾರ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್. ಹಾವನೂರ ಇತರರು ಉಪಸ್ಥಿತರಿದ್ದರು.