ಶ್ರೀ ರೇಣುಕಾಚಾರ್ಯರ ಜಯಂತ್ಯುತ್ಸವ

ದಾವಣಗೆರೆ.ಮಾ.೨೭; ಇಲ್ಲಿನ ಕೆಟಿಜೆ ನಗರದಲ್ಲಿರುವ ಜಂಗಮ ಸೌಹಾರ್ದ ಸಹಕಾರಿ ನಿಯಮಿತದಲ್ಲಿ  ಶ್ರೀ ರೇಣುಕಾಚಾರ್ಯರ ಜಯಂತ್ಯುತ್ಸವವನ್ನುಅದ್ಧೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಸಹಕಾರಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಎಲ್ಲಾ ಮಾಜಿ ಮತ್ತು ಹಾಲಿ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗವದರು ಪಾಲ್ಗೊಂಡಿದ್ದರು