ಶ್ರೀ ಶಕ್ತಿ ಅಸೋಸಿಯೇಷನ್ ಹರಿಹರ ರಾಜ್ಯಮಟ್ಟದ ಸಮನ್ವಯ ಸಂಸ್ಥೆ ವತಿಯಿಂದ ದಾವಣಗೆರೆ ನಗರದ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವ ಸಲುವಾಗಿ ಮಾದಕ ವಸ್ತುವಿನ ಬಗ್ಗೆ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು ಈ ಪ್ರಬಂಧ ಸ್ಪರ್ಧೆಯಲ್ಲಿ ಸುಮಾರು 150 ಮಕ್ಕಳು ಭಾಗವಹಿಸಿ ಪ್ರಬಂಧಗಳನ್ನು ರಚಿಸಿ ಇದರಲ್ಲಿ ಎಲ್ಲರಿಗೂ ಬಹುಮಾನ ವಿತರಣೆ ಮಾಡಲಾಯಿತು ಈ ಪ್ರಬಂದ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಾಚಾರ್ಯರಾದ ಎನ್ ಶಿವಪ್ಪ ಕಾರ್ಯಕ್ರಮದ ಸಂಯೋಜಕರುಗಳಾದ ಕೆ ನಾಗಪ್ಪ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು