ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ ಬಾವಚಿತ್ರ ಮೆರವಣಿಗೆ


ಸಂಜೆವಾಣಿ ವಾರ್ತೆ
ಕುರುಗೋಡು:ಏ.10: ಪಟ್ಟಣ ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ 31ನೇ ಪುಣ್ಯರಾಧನೆ ನಿಮಿತ್ತ ಭಾನುವಾರ ಸಂಜೆ ಗ್ರಾಮದ ಪ್ರಮುಕ ಮುಖ್ಯ ರಸ್ತೆಯಲ್ಲಿ ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ ಬಾವಚಿತ್ರ ಎತ್ತಿನ ಬಂಡಿಯಲ್ಲಿ ಇರಿಸಿ ಬಾವಚಿತ್ರ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.