ಶ್ವೇತಪತ್ರ ಹೊರಡಿಸಲು ಒತ್ತಾಯ…

ಕಲಬುರಗಿ: ಪ್ರಧಾನಿ ಮೋದಿ ಅವರಿಗೆ ಶ್ವೇತಪತ್ರ ಹೊರಡಿಸುವಂತೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಪ್ರಿಯಾಂಕ್ ಖರ್ಗ, ಡಾ.ಅಜಯ್ ಸಿಂಗ್, ಎಂ.ವೈ.ಪಾಟೀಲ್, ಬಿ.ಆರ್ ಪಾಟೀಲ್ ಇತರರಿದ್ದರು.