ಸಂಕಲ್ಪ್ ಸಿದ್ದಿ ಸಮಾವೇಶ

ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ ವತಿಯಿಂದ ನಡೆದ ಸಂಕಲ್ಪ್ ಸಿದ್ದಿ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಕಿಶನ್ ರೆಡ್ಡಿ, ಸಿಎಂ ಬಸವರಾಜ್‌ ಬೊಮ್ಮಾಯಿ ಇದ್ದಾರೆ.