ಸಂಗೊಳ್ಳಿ ರಾಯಣ್ಣನ ಉತ್ಸವ


ಚನ್ನಮ್ಮನ ಕಿತ್ತೂರ,ಜ.11: ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ ಬೆಳಗಾವ ಜಿಲ್ಲೆ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಉತ್ಸವ ಜನೇವರಿ 12 ಮತ್ತು 13 ರಂದು ಜರುಗಲಿದೆಯೆಂದು ಜಿಲ್ಲಾಧಿಕಾರಿ ನಿತೀಶ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.