ಸಂಚಾರ ಸಂಪರ್ಕ ದಿನ.

ಬನಶಂಕರಿ ಸಂಚಾರ ಪೊಲೀಸ್ ಠಾಣೆಯ ಸಂಚಾರ ಸಂಪರ್ಕ ದಿನದಲ್ಲಿ ಸಾರ್ವಜನಿಕ ಕುಂದುಕೊರತೆ ಆಲಿಸಲಾಯಿತು|| ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಂಚಾರಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದಾರೆ