ಸಂಜೀವಿನಿ ಯೋಜನೆ ಕುರಿತು ಮಾಹಿತಿ

ಗುರುಮಠಕಲ್: ತಾಲ್ಲೂಕಿನ ಚಂಡ್ರಿಕಿ ಗ್ರಾಮದಲ್ಲಿ ಮಾತಾ ಮಾಣಿಕೇಶ್ವರಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಗಳಾದ ಕು.ದೇವಮ್ಮ, ಸ್ಫೂರ್ತಿ, ನಾಗವೇಣಿ, ಸುಮಿತ್ರಾ ಅವರು ಸಂಜೀವಿನಿ ಯೋಜನೆ ಬಗ್ಗೆ ಮಾಹಿತಿ ನೀಡಿದರು.