ಸಂದೀಪ್ ಸಹಾಯ..

ಕೊರೋನಾ ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿಕ್ಕ ಪೇಟೆ ಯ ಸಂದೀಪ್ ಪೊಲೀಸರಿಗೆ ಮಾಸ್ಕ್ ಸ್ಯಾನಿಟೈಸರ್ ಸೇರಿದಂತೆ ಇನ್ನಿತರೆ ಅಗತ್ಯ ವಸ್ತು ‌ವಿತರಿಸಿ ಮಾನವೀಯತೆ ಪ್ರದರ್ಶಿಸಿದರು