ಸಂಪುಟಕ್ಕೆ ಜೆಸಿಎಂ ಸೇರಿಸಿಕೊಳ್ಳದಿದ್ದರೆ ಬಿಜೆಪಿಗೆ ನಷ್ಟ..

ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟಕ್ಕೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನು ಸೇರಿಸಿಕೊಳ್ಳದಿದ್ದರೆ ಅಭಿವೃದ್ಧಿ ಮತ್ತು ಬಿಜೆಪಿ ಪಕ್ಷಕ್ಕೆ ದೊಡ್ಡ ನಷ್ಟವಾಗಲಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು.