ಸಂಭ್ರಮಾಚರಣೆ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಹೆಸರು ಪ್ರಕಟಿಸುತ್ತಿದ್ದಂತೆ ಬೆಂಗಳೂರಿನ ಕುರುಬರ ಸಂಘದಲ್ಲಿ ಪದಾಧಿಕಾರಿಗಳ ಸಂಭ್ರಮ