ಸಂವಾದ ಕಾರ್ಯಕ್ರಮ ಉದ್ಘಾಟನೆ…

ಆದಾಯ ತೆರಿಗೆ ಇಲಾಖೆ ಬೆಂಗಳೂರಿನಲ್ಲಿಂದು ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಈ ಸಮಯದಲ್ಲಿ ಹಿರಿಯ ಅಧಿಕಾರಿಗಳು ಇದ್ದಾರೆ.