ಸಂವಿಧಾನ ದಿನ ಆಚರಣೆ

ಕರ್ನಾಟಕ ವಿಧಾನ ಮಂಡಲ ವತಿಯಿಂದ ಬೆಂಗಳೂರಿನಲ್ಲಿಂದು ಸಂವಿಧಾನ ದಿನ ಆಚರಣೆ ಮಾಡಲಾಯಿತು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತಿತರರು ಇದ್ದಾರೆ