ಸಂಸದರ ವಿರುದ್ಧ ಸೊಗಡು ಗುಡುಗು

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿರುವುದಲ್ಲದೆ, ಮಾಧ್ಯಮಗಳನ್ನು ದೂಷಿಸುವುದು ಸರಿಯಲ್ಲ ಎಂದು ಸಂಸದ ಜಿ.ಎಸ್. ಬಸವರಾಜು ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ಗುಡುಗಿದರು.