ಸಂಸದರ ಹೇಳಿಕೆಗೆ ಆಕ್ರೋಶ

ಕಾರ್ ಪೂಲಿಂಗ್ ಮತ್ತು ವೈಟ್ ಬೋರ್ಡ್ ವಾಹನ ಬಾಡಿಗೆ ಬಳಸಲು ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು