ಸಂಸದ ಜಿ.ಎಂ ಸಿದ್ದೇಶ್ವರ್ ಸಭೆ

ದಾವಣಗೆರೆ.ಮೇ.೩; ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು  ಲಸಿಕೆ ವಿತರಣೆಯ ಕುರಿತು ಸಂಸದ ಜಿ.ಎಂ ಸಿದ್ದೇಶ್ವರ್  ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್, ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಮತ್ತು ಡಾ.ರಾಘವನ್ ಉಪಸ್ಥಿತರಿದ್ದರು.