ಸಕಾರದಿಂದ ಸೋಂಕು ಕಡಿಮೆ…

ಬೆಂಗಳೂರು ಮಹಾನಗರದಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು ಸರ್ಕಾರ, ಜನಪ್ರತಿನಿಧಿಗಳು,ಮಾದ್ಯಮಸೇರಿದಂತೆ ಎಲ್ಲರ ಸಹಕಾರದಿಂದ ಕಡಿಮೆಯಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.