ಸಗರನಾಡು ಸೌರಭ ಪ್ರಶಸ್ತಿ ಪುರಸ್ಕøತ ಎಂ.ಬಿ.ನಿಂಗಪ್ಪಗೆ ಅಭಿನಂದನೆ

ಕಲಬುರಗಿ:ಜ.20: ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಅವರ ಜಾನಪದ, ಸಾಹಿತ್ಯಕ, ಸಾಮಾಜಿಕ ಕ್ಷೇತ್ರದ ಸೇವೆಯನ್ನು ಗುರ್ತಿಸಿ ‘ಸಗರನಾಡು ಸೌರಭ’ ಎಂಬ ರಾಜ್ಯ ಮಟ್ಟದ ಪ್ರಶಸ್ತಿ ದೊರೆತ್ತಿದ್ದರ ಪ್ರಯುಕ್ತ ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಜ್ಞಾನ ಚಿಗರು ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’, ‘ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಹಾಗೂ ‘ಕನ್ನಡ ಜಾನಪದ ಪರಿಷತ್’ ಜಿಲ್ಲಾ ಘಟಕ ಇವುಗಳ ವತಿಯಿಂದ ಅಭಿನಂದಿಸಲಾಯಿತು.
ಎಚ್.ಬಿ.ಪಾಟೀಲ, ನರಸಪ್ಪ ಬಿರಾದಾರ, ಡಾ.ಸುನೀಲಕುಮಾರ ಎಚ್.ವಂಟಿ, ಎಂ.ಬಿ.ನಿಂಗಪ್ಪ, ರಾಜಶೇಖರ ಬಿ.ಮರಡಿ, ಶಿವಯೋಗಪ್ಪ ಬಿರಾದಾರ, ಬಸವರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖಿ, ಸಾಗರ ಜಿ.ಬಂಗರಗಿ, ಅಣ್ಣಾರಾಯ ಎಚ್.ಮಂಗಾಣೆ, ಸೂರ್ಯಕಾಂತ ಸಾವಳಗಿ, ಬಸವರಾಜ ಹೆಳವರ ಯಾಳಗಿ, ಸಿದ್ದಲಿಂಗ ಮಲಶೆಟ್ಟಿ, ವಿಶ್ವನಾಥ ಕಂಬಾರ, ರಾಜು ಕೊರಳ್ಳಿ, ಶ್ರೀಶೈಲ್ ನಂದೇಣಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.