ಸಚಿವರಾಗಿ ಪ್ರಮಾಣ ವಚನ….

ರಾಜ್ಯ ಸಚಿವ ಸಂಪುಟಕ್ಕೆ 7 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.. ರಾಜ್ಯಪಾಲ ವಜುಬಾಯ್ ವಾಲಾ ಅಧಿಕಾರ ಗೌಪ್ಯತೆ ಬೋಧಿಸಿದರು..ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇದ್ದಾರೆ|| ಸಚಿವರಾಗಿ ಉಮೇಶ್ ಕತ್ತಿ, ಅರವಿಂದ ಲಿಂವಾವಳಿ, ಎಂ.ಟಿ.ಬಿ ನಾಗರಾಜ್, ಮುರುಗೇಶ್ ನಿರಾಣಿ,ಆರ್. ಶಂಕರ್, ಸಿ.ಪಿ ಯೋಗೇಶ್ವರ್ ಮತ್ತು ಎಸ್. ಅಂಗಾರ ಅವರು ಪ್ರಮಾಣ ವಚನ ಸ್ವೀಕರಿಸದರು|| ರಾಜಭವನದಲ್ಲಿ ನೂತನ ಸಚಿವರ ಕುಟುಂಬದ ಸದಸ್ಯರು ಮತ್ತು ಪಕ್ಷದ ನಾಯಕರು ಹಾಗು ಮುಖಂಡರು ಭಾಗಿ