ಸಚಿವರಿಂದ ಖರ್ಗೆಯವರ ಭೇಟಿ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜೂ.11: ಬೆಂಗಳೂರಿನಲ್ಲಿ ನಿನ್ನೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ರಾಜ್ಯ ಸಭಾ ಸದಸ್ಯ ಡಾ.ನಾಸೀರ್ ಹುಸೇನ್, ಯುವ ಮುಖಂಡ ಅಲ್ಲಂ ಪ್ರಶಾಂತ್ ಮೊದಲಾದವರು ಇದ್ದರು‌