ಸಚಿವರಿಂದ ಸಸಿ ನೆಡುವ ಕಾರ್ಯಕ್ರಮ  

ಹಿರಿಯೂರು.ಜೂ. 6-ಕರ್ನಾಟಕ ಸರ್ಕಾರದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸಚಿವರಾದ ಡಿ ಸುಧಾಕರ್ ರವರು ಇಂದು ಹಿರಿಯೂರು ನಗರಸಭೆಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತರಾದ ಬಸವರಾಜ್ ಹಾಗೂ ನಗರಸಭೆ ಸದಸ್ಯರು ಸಿಬ್ಬಂದಿ ವರ್ಗದವರು ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.