ಸಚಿವರಿಗೆ ಸ್ವಾಗತಿಸಿದ ರೇಣುಕಾಚಾರ್ಯ

ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಹೊನ್ನಾಳಿ ತಾಲೂಕಿನ ಸೂರಹೊನ್ನೆ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವರಾದ ಆರ್ ಅಶೋಕ್ ಅವರನ್ನು ಪೂರ್ಣಕುಂಬ ಹಾಗೂ ಎತ್ತಿನ ಬಂಡಿ ಗಾಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಶಾಸಕ ರೇಣುಕಾಚಾರ್ಯ ಅವರು ಸ್ವಾಗತಿಸಿದರು.