ಸೇಡಂ,ಜೂ,10: ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರ್ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಕರ್ನಾಟಕದ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷರಾದ ಅಂಬರೀಷ್ ಊಡಗಿ ಅವರು ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು