ಸಚಿವ ಪ್ರಿಯಾಂಕ್ ಖರ್ಗೆ ಧ್ವಜಾರೋಹಣ:

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು.