ಸಚಿವ ಸ್ಥಾನಕ್ಕಾಗಿ ಪ್ರತಿಭಟನೆ

ಕೊಡಗಿನ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಅವರ ಬೆಂಬಲಿಗರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು