ಸಣ್ಣ ಕೈಗಾರಿಕೆ ಸಚಿವರ ಪ್ರವಾಸ

ಕಲಬುರಗಿ:ಮಾ.5:ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಮಾರ್ಚ್ 9 ಹಾಗೂ 10 ರಂದು ಕಲಬುರಗಿಗೆ ಭೇಟಿ ನೀಡಿ ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಮಾರ್ಚ್ 9 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಕೆ.ಬಿ.ಎನ್. ಆಸ್ಪತ್ರೆ ಹತ್ತಿರವಿರುವ ಅಂಜುಮನ್-ಇ-ತಾರಿಕ್ ಉರ್ದು ಶಾಲೆಯಲ್ಲಿ ಜನತಾ ಕಲ್ಯಾಣ ಮಂಚ್ ಇವರ ವತಿಯಿಂದ ಹಮ್ಮಿಕೊಳ್ಳಲಾದ ”Interest Free Re-use Loan Financial Assistance For Livelihood & Education Services”ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಾರ್ಚ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿ ನಗರದ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.