ಸದನ ಸಮಿತಿ ರಚನೆಗೆ‌ ಧರಣಿ..

ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳಿಗೆ ಅನುಮತಿ ನೀಡಿರುವ ಸರ್ಕಾರದ ಕ್ರಮದ ಬಗ್ಗೆ ಸದನ ಸಮಿತಿ ರಚನೆ ಮಾಡುವಂತೆ ಆಗ್ರಹಿಸಿ ಜೆಡಿಎಸ್ ಸದಸ್ಯರು ವಿಧಾನಪರಿಷತ್ ನಲ್ಲಿ ಧರಣಿ ನಡೆಸಿದರು