ಸನ್ಮಾನ

ದಾವಣಗೆರೆ ಜಿಲ್ಲಾ ಅಖಿಲ ಕರ್ನಾಟಕ ರವಿಚಂದ್ರನ್ ಅಭಿಮಾನಿಗಳ ಸಂಘದ ಜಿಲ್ಲಾ ಗೌರವ ಅಧ್ಯಕ್ಷರು ಹಾಗೂ ಕರ್ನಾಟಕ ಸಮರ ಸೇನೆ ರಾಜ್ಯ ಕಾರ್ಯಧ್ಯಕ್ಷರಾದ ಬಿ ವಾಸುದೇವ ರವರಿಗೆ         ಹಿರಿಯನಟ  ನಿರ್ದೇಶಕ ನಿರ್ಮಾಪಕರಾದ  ಕ್ರೇಜಿಸ್ಟಾರ್ ವಿ ರವಿಚಂದ್ರನ್  ಸಾಗರದಲ್ಲಿ ನಡೆಯುತ್ತಿರುವ ಕನ್ನಡಿಗ ಚಿತ್ರದ ಸಮಾರಂಭದಲ್ಲಿ   ಸನ್ಮಾನಿಸಿದರು ಇದೇ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಅಖಿಲ ಕರ್ನಾಟಕ ರವಿಚಂದನ್ ಅಭಿಮಾನಿಗಳ ಸಂಘದ ಜಿಲ್ಲಾ ಅಧ್ಯಕ್ಷರಾದ ಎಂ ಮನು ಅವರಿಗೂ ರವಿಚಂದ್ರನ್ ರವರು ಶಾಲು ಹೊದಿಸಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆಪಿ ವಿಜಯ್ ಜಿಲ್ಲಾ ಉಪಾಧ್ಯಕ್ಷ ಶಿವಯ್ಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಿರೀಶ್ ಹಾಗೂ ಚಂದ್ರು ಎಸ್ ಪಿ  ಇದ್ದರು.