ಸಭೆ ನಡೆಸಿದ ಡಾ.ಸುಧಾಕರ್

ಕಲಬುರಗಿ: ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್- 19 ಸ್ಥಿತಿಗತಿಗಳ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು