ಸಮಯ ಸಂದರ್ಭ ನೋಡಿ ಚರ್ಚೆ

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಈ ವೇಳೆ ಶಾಸಕ ಮುನಿರತ್ನ ಇದ್ದಾರೆ.ಈ ವೇಳೆ ಮಾತನಾಡಿ ಬಿಜೆಪಿ ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ಬಗ್ಗೆ ಎರಡೂ ಪಕ್ಷಗಳ ನಾಯಕತು ಚರ್ಚೆ ನಡೆಸಲಿದ್ದಾರೆ ಎಂದಿದ್ದಾರೆ