
ಕಲಬುರಗಿ.ಮಾ.04:ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಾರ್ಚ್ 6 ರಂದು ಸೋಮವಾರ ಮಧ್ಯಾಹ್ನ 1.55 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ನಂತರ ಅಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಗೆ ಪ್ರಯಾಣಿಸುವರು.