ಸಮಾಜ ಮುಖಿ ಸೇವೆ…

ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಸೇವಾ ಸಂಸ್ಥೆ ಸಮಾಜಮುಖಿ ಕಾರ್ಯದ ಮೂಲಕ ಸಂಕಷ್ಟಕ್ಕೊಳಗಾದವರಿಗೆ ಶ್ರೀರಕ್ಷೆಯಾಗಿದೆ ಎಂದು ಸಂಸ್ಥೆಯ ಪ್ರಧಾನ ಸಮನ್ವಯಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.